News

ಕೊಪ್ಪಳ: ಕೇಂದ್ರ ಸರ್ಕಾರವು ಉತ್ತರ ಕರ್ನಾಟಕದ ಜಿಲ್ಲೆಯಲ್ಲಿ ಅಣು ವಿದ್ಯುತ್‌ ಸ್ಥಾವರ ಸ್ಥಾಪನೆ ಮಾಡುವ ತಯಾರಿ ನಡೆಸಿದೆ. ಈ ಭಾಗದಲ್ಲಿ ಅಣು ವಿದ್ಯುತ್‌ ಸ್ಥಾವರ ಸ್ಥಾಪನೆ ಮಾಡಬಾರದು. ಅದರ ಅಗತ್ಯ ಈ ಭಾಗದಲ್ಲಿ ಇಲ್ಲ ಎಂದು ಪ್ರವಾಸೋದ್ಯಮ ಸಚಿವ..